TSK

TSK · ಲೂಕನು 11:53

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.

¶ ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,