ಮತ್ತಾಯನು 18:34
TSK
‹ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.›
TSK
Treasury of Scripture Knowledge references in ಕನ್ನಡ IRV.
‹ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.›
‹ಮತ್ತು ಅನೀತಿವಂತರಾದ ಇವರು›‹ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.›
‹ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.›