ಕೀರ್ತನೆಗಳು 113:5
TSK
ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
TSK
Treasury of Scripture Knowledge references in ಕನ್ನಡ IRV.
ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.
‹ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.›