‹ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.›
TSK
TSK · ಲೂಕನು 12:9
Treasury of Scripture Knowledge references in ಕನ್ನಡ IRV.
ಮತ್ತಾಯನು 7:23
TSK
ಮತ್ತಾಯನು 25:12
TSK
‹ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.›
ಮತ್ತಾಯನು 25:41
TSK
‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›
ಲೂಕನು 9:26
TSK
‹ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.›
ಲೂಕನು 22:57
TSK
ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.
ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
1 ಯೋಹಾನನು 2:28
TSK
ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.