TSK

TSK · ಲೂಕನು 13:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

¶ ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.