‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›
TSK
TSK · ಲೂಕನು 13:28
Treasury of Scripture Knowledge references in ಕನ್ನಡ IRV.
ಮತ್ತಾಯನು 8:11
TSK
ಮತ್ತಾಯನು 13:50
TSK
‹ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.›
ಮತ್ತಾಯನು 24:51
TSK
‹ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.›
ಲೂಕನು 10:15
TSK
‹ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.›
ಲೂಕನು 16:23
TSK
‹ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,›
¶ ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.
ಪ್ರಕಟನೆ 21:8
TSK
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.