ಮತ್ತಾಯನು 8:11
TSK
‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›
TSK
Treasury of Scripture Knowledge references in ಕನ್ನಡ IRV.
‹ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;›
‹ಹೀಗೆ›‹ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು”› ಎಂದು ಹೇಳಿದನು.
‹ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು”› ಎಂದು ಹೇಳಿದನು.