TSK

TSK · ಲೂಕನು 14:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;

‹ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.›

‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›

¶ ಯೇಸು ತಿರುಗಿ ಅವರಿಗೆ, ‹“ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ”› ಎಂದನು.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.