TSK

TSK · ಲೂಕನು 14:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು.

¶ ಯೇಸು ಅದನ್ನು ಕೇಳಿ ಅವನಿಗೆ, ‹“ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

¶ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ

ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

¶ ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.