TSK

TSK · ಲೂಕನು 14:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”› ಅಂದನು.

¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಯಾವನು ಜಯಹೊಂದುತ್ತಾನೋ ಅವನಿಗೆ›‹ದೇವರ ಪರದೈಸಿನಲ್ಲಿರುವ›‹ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.›

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›‹ಯಾವನು ಜಯಹೊಂದುತ್ತಾನೋ ಅವನಿಗೆ›‹ಬಚ್ಚಿಟ್ಟಿರುವ›‹ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ›‹ಹೊಸ ಹೆಸರನ್ನೂ ಕೊಡುವೆನು.›‹ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.›