TSK

TSK · ಲೂಕನು 15:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.

ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

‹ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,›

‹ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.›