ಯಾಜಕಕಾಂಡ 14:1
TSK
¶ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
TSK
Treasury of Scripture Knowledge references in ಕನ್ನಡ IRV.
¶ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.
ಆತನು ಕೈಚಾಚಿ ಆತನನ್ನು ಮುಟ್ಟಿ, ‹“ನನಗೆ ಮನಸ್ಸುಂಟು; ಶುದ್ಧನಾಗು”› ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
ಆತನು ಅವನಿಗೆ, ‹“ನೀನು ಹೋಗಿ ಸಿಲೋವ› (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ‹ಕೊಳದಲ್ಲಿ ತೊಳೆದುಕೋ”› ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.