TSK

TSK · ಲೂಕನು 18:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.

‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›

¶ ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.

¶ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.