TSK

TSK · ಲೂಕನು 19:45

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ.

¶ ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;