‹ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.›
TSK
TSK · ಲೂಕನು 20:24
Treasury of Scripture Knowledge references in ಕನ್ನಡ IRV.
ಆಗ ಆತನು ಇದರ ‹“ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?”› ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
¶ ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.
ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.