ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
TSK
TSK · ಲೂಕನು 20:26
Treasury of Scripture Knowledge references in ಕನ್ನಡ IRV.
ಮತ್ತಾಯನು 22:22
TSK
ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
ಲೂಕನು 13:17
TSK
ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
ಲೂಕನು 20:39
TSK
¶ ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.