TSK

TSK · ಲೂಕನು 22:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, ‹“ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು”› ಎಂದು ಅವನಿಗೆ ಹೇಳಲು,

ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು.

‹ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.›‹ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ›‹ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.›