TSK

TSK · ಲೂಕನು 22:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.

¶ ‹“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?›

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.