‹ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?”› ಎಂದು ಹೇಳಿದನು.
TSK
TSK · ಲೂಕನು 22:37
Treasury of Scripture Knowledge references in ಕನ್ನಡ IRV.
¶ ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,
‹ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ”› ಅಂದನು.
¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.
‹ನೀನು ನನಗೆ ಕೊಟ್ಟ ಕೆಲಸವನ್ನು ನಾನು›‹ನೆರವೇರಿಸಿ›‹ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.›
ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.