ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.
TSK
TSK · ಲೂಕನು 22:62
Treasury of Scripture Knowledge references in ಕನ್ನಡ IRV.
ಕೀರ್ತನೆಗಳು 38:18
TSK
ಕೀರ್ತನೆಗಳು 130:1
TSK
ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
ಯೆರೆಮಿಯ 31:18
TSK
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
ಜೆಕರ್ಯ 12:10
TSK
¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
ಮತ್ತಾಯನು 26:75
TSK
ಪೇತ್ರನಿಗೆ ಯೇಸು, ‹“ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ”› ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.