ಮಾರ್ಕನು 8:17
TSK
ಆತನು ಅದನ್ನು ತಿಳಿದು, ‹“ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?›
TSK
Treasury of Scripture Knowledge references in ಕನ್ನಡ IRV.
ಆತನು ಅದನ್ನು ತಿಳಿದು, ‹“ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?›
¶ ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.