ಓಬದ್ಯ 1:20
TSK
¶ ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.