TSK

TSK · ಲೂಕನು 4:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?

ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?

‹ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.›