ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.
TSK
TSK · ಲೂಕನು 5:1
Treasury of Scripture Knowledge references in ಕನ್ನಡ IRV.
ಮತ್ತಾಯನು 4:18
TSK
¶ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
ಮತ್ತಾಯನು 14:34
TSK
¶ ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
ಮಾರ್ಕನು 3:9
TSK
ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
ಮಾರ್ಕನು 6:53
TSK
¶ ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.
ಲೂಕನು 12:1
TSK
¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›