‹ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು›
TSK
TSK · ಲೂಕನು 5:30
Treasury of Scripture Knowledge references in ಕನ್ನಡ IRV.
ಮತ್ತಾಯನು 21:28
TSK
ಮಾರ್ಕನು 9:16
TSK
ಆತನು ಅವರಿಗೆ, ‹“ಇವರ ಸಂಗಡ ಏನು ವಾದಮಾಡುತ್ತೀರಿ?”› ಎಂದು ಕೇಳಿದನು.
ಲೂಕನು 5:21
TSK
¶ ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
ಲೂಕನು 7:34
TSK
‹ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.›
ಲೂಕನು 15:1
TSK
¶ ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.
ಲೂಕನು 19:7
TSK
ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.