TSK

TSK · ಲೂಕನು 5:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

‹ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.›

ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.