ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.
TSK
TSK · ಲೂಕನು 6:30
Treasury of Scripture Knowledge references in ಕನ್ನಡ IRV.
¶ ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,
¶ ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.
‹ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ› ‹ನಮ್ಮ›‹ತಪ್ಪುಗಳನ್ನು ಕ್ಷಮಿಸು.›
‹ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು”› ಅಂದನು.
‹ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.›
¶ ಯೇಸು ಅದನ್ನು ಕೇಳಿ ಅವನಿಗೆ, ‹“ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.