TSK

TSK · ಲೂಕನು 6:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ”› ಎಂದು ಉತ್ತರ ಕೊಟ್ಟನು.

ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.

‹ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?”› ಎಂದು ಕೇಳಿದನು.