TSK

TSK · ಲೂಕನು 7:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.›

‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›

‹ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.›