ಮತ್ತಾಯನು 5:15
TSK
‹ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.›
TSK
Treasury of Scripture Knowledge references in ಕನ್ನಡ IRV.
‹ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.›
¶ ‹“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.›
ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.
ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.