ಮತ್ತಾಯನು 27:55
TSK
ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
TSK
Treasury of Scripture Knowledge references in ಕನ್ನಡ IRV.
ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
¶ ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
¶ ಯೇಸುವು ಅವನಿಗೆ, ‹“ನಿನ್ನ ಹೆಸರೇನೆಂದು?”› ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
¶ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.