TSK

TSK · ಲೂಕನು 8:56

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಂತರ ಯೇಸು ಅವರಿಗೆ, ‹“ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ”› ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.

ಆಗ ಆತನು ಅವನಿಗೆ, ‹“ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ”› ಎಂದು ಅಪ್ಪಣೆಕೊಟ್ಟನು.