ಅರಣ್ಯಕಾಂಡ 11:21
TSK
¶ ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
TSK
Treasury of Scripture Knowledge references in ಕನ್ನಡ IRV.
¶ ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
ಅದಕ್ಕೆ ಯೇಸು, ‹“ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ”› ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು