ಮತ್ತಾಯನು 26:36
TSK
¶ ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, ‹“ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ”› ಎಂದು ಹೇಳಿ,
TSK
Treasury of Scripture Knowledge references in ಕನ್ನಡ IRV.
¶ ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, ‹“ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ”› ಎಂದು ಹೇಳಿ,
¶ ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.