TSK

TSK · ಲೂಕನು 9:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

¶ ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, ‹“ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.›

¶ ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.

¶ ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.

ತರುವಾಯ ಆತನು, ‹“ನಿಮ್ಮ ನಂಬಿಕೆ ಎಲ್ಲಿ?”› ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.

ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.