¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
TSK
TSK · ಮಾರ್ಕನು 1:21
Treasury of Scripture Knowledge references in ಕನ್ನಡ IRV.
ಮತ್ತಾಯನು 4:23
TSK
ಮಾರ್ಕನು 2:1
TSK
¶ ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
ಮಾರ್ಕನು 10:1
TSK
¶ ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
ಲೂಕನು 4:31
TSK
¶ ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,
ಲೂಕನು 13:10
TSK
¶ ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,