TSK

TSK · ಮಾರ್ಕನು 1:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.

¶ ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.