TSK

TSK · ಮಾರ್ಕನು 1:45

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.

ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.

¶ ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.

ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.

¶ ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.