ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು.
TSK
TSK · ಮಾರ್ಕನು 10:11
Treasury of Scripture Knowledge references in ಕನ್ನಡ IRV.
ಮತ್ತಾಯನು 19:9
TSK
‹ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ;›‹ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ”› ಎಂದು ನಿಮಗೆ ಹೇಳುತ್ತೇನೆ ಅಂದನು.
ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.
ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.