TSK

TSK · ಮಾರ್ಕನು 10:41

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, ‹“ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?”› ಎಂದು ಶಿಷ್ಯರನ್ನು ಕೇಳಿದನು.

ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.

ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?