¶ ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.
TSK
TSK · ಮಾರ್ಕನು 11:1
Treasury of Scripture Knowledge references in ಕನ್ನಡ IRV.
¶ ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ
¶ ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
¶ ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, ‹“ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.›
¶ ಯೇಸು ಎಣ್ಣೆಮರಗಳ ಗುಡ್ಡಕ್ಕೆ ಹೋದನು.
¶ ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.