ಮಾರ್ಕನು 1:1
TSK
¶ ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
TSK
Treasury of Scripture Knowledge references in ಕನ್ನಡ IRV.
¶ ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
¶ ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ
¶ ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.