All books in ಕನ್ನಡ IRV

ಮಾರ್ಕನು 11

ಕನ್ನಡ IRV · verse 33

16 ಅಧ್ಯಾಯಗಳು

ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, ‹“ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ”› ಅಂದನು.