TSK

TSK · ಮಾರ್ಕನು 12:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;

ಆತನು ಅವರಿಗೆ, ‹“ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?›

ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, ‹“ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?”› ಎಂದು ಕೇಳಿದನು.

‹ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,›

‹ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ›‹‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’›

ಯೇಸು ಅವರಿಗೆ, ‹“ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?›

¶ “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.

ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.