TSK

TSK · ಮಾರ್ಕನು 12:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.

ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, ‹“ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;›

ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.

¶ ಆಗ ಯೇಸು, ‹“ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?›

ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.