TSK

TSK · ಮಾರ್ಕನು 12:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ‹“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,

¶ ‹“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.›

¶ ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,