ಪರಮ ಗೀತ 8:1
TSK
ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.
TSK
Treasury of Scripture Knowledge references in ಕನ್ನಡ IRV.
ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.
‹ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ”› ಅಂದನು.
ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.