ಯೆಹೆಜ್ಕೇಲನು 7:10
TSK
¶ “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
TSK
Treasury of Scripture Knowledge references in ಕನ್ನಡ IRV.
¶ “ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?