All books in ಕನ್ನಡ IRV

ಮಾರ್ಕನು 13

ಕನ್ನಡ IRV · verse 7

16 ಅಧ್ಯಾಯಗಳು

‹ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.›