ಕೀರ್ತನೆಗಳು 55:12
TSK
ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
TSK
Treasury of Scripture Knowledge references in ಕನ್ನಡ IRV.
ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
¶ ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,
¶ ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,
ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.